ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ: ವಿಚಾರಣೆ ಮುಂದೂಡಿಕೆ

#SC/ST # Reservation in promotion  #supreme court

05-09-2018

ನವದೆಹಲಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

ಈ ಕುರಿತು ಉಂಟಾಗಿರುವ ಗೊಂದಲ ಮತ್ತು ವಿವಾದಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಉದಯ್‍ ಲಲಿತ್ ನೇತೃತ್ವದ ಪೀಠ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಬುಧವಾರಕ್ಕೆ ಮುಂದೂಡಿತು.


ಸಂಬಂಧಿತ ಟ್ಯಾಗ್ಗಳು

Supreme Court sc/st ನೇತೃತ್ವ ಗೊಂದಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ