ನ್ಯಾಯಾಧೀಶರಿಂದ ಕೊಡಗು ಮತ್ತು ಕೇರಳಕ್ಕೆ ದೇಣಿಗೆ

karnataka: judges of high court and other court judges donations for kodagu and kerala flood

05-09-2018

ಬೆಂಗಳೂರು: ರಾಜ್ಯ ಉಚ್ಛ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಕರ್ನಾಟಕ ಮತ್ತು ಕೇರಳ ರಾಜ್ಯದ ಪ್ರವಾಹ ಪೀಡಿತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 10 ಸಾವಿರ ರೂಪಾಯಿಗಳ ಚೆಕ್ ನೀಡಿದ್ದಾರೆ. ಇದಲ್ಲದೆ, ಎಲ್ಲಾ ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು ತಮ್ಮ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದು, ಈ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಹಕಾರ ಸಂಘ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ನೀಡಲು ನಿರ್ಧರಿಸಿದೆ.


ಸಂಬಂಧಿತ ಟ್ಯಾಗ್ಗಳು

court judge Kerala and kodagu fl ನ್ಯಾಯಾಂಗ ವಿಕೋಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ