ವಸತಿ ನಿಲಯದಲ್ಲಿ ವಿಧ್ಯಾರ್ಥಿನಿಯರು ಅಸ್ವಸ್ಥ

food poison: students admitted to hospital

07-09-2018

ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕಳೆದ ರಾತ್ರಿ ಆಹಾರ ಸೇವಿಸಿದ ನಂತರ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಕೂಡಲೆ ಅವರನ್ನು ಕಡಗಂಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಿಂದ ವಸತಿ ನಿಲಯದಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಕಳಪೆ ಆಹಾರ ಸೇವನೆಯಿಂದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

food position students ಕಳಪೆ ಅಸ್ವಸ್ಥ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ