ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

#suicide #well #women

15-09-2018

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿಯಲ್ಲಿ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಾವಿಗೆ ಹಾರಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ಸಂಗೀತಾ ದತ್ತಾ ಕಾಂಬಳೆ (33) ಎಂದು ಮೃತ ಮಹಿಳೆಯನ್ನು ಗುರುತಿಸಲಾಗಿದೆ. ನಾಗರಮುನ್ನೋಳಿ ಗ್ರಾಮದ ಕಿಲ್ಲೆದಾರ್ ಎಂಬುವವರ ತೋಟದಲ್ಲಿ ಈ ಘಟನೆ ನಡೆದಿದೆ. ಘಟನೆ ಸಂಬಂಧ ಚಿಕ್ಕೋಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suicide women ತೋಟ ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ