ಪ್ರಧಾನಿ ಮೋದಿಗೆ ಶುಭಕೋರಿದ ರಾಹುಲ್

#Narendra Modi  #Rahul gandhi #varanasi #Happy birthday

17-09-2018 249

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವ ಹುಟ್ಟುಹಬ್ಬ ಹಿನ್ನೆಲೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಟ್ಟಿಟರ್ ಮೂಲಕ ಶುಭ ಹಾರೈಸಿದ್ದಾರೆ. ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಮೋದಿ ಅವರಿಗೆ ಉತ್ತಮ ಆರೋಗ್ಯ ಹಾಗೂ ಖುಷಿ ಸದಾ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 68ನೇ ಹುಟ್ಟುಹಬ್ಬವನ್ನು ವಾರಣಾಸಿಯಲ್ಲಿ ಇಂದು ಆಚರಿಸಿಕೊಳ್ಳಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Narendra Modi Rahul gandhi ವಾರಣಾಸಿ ಹುಟ್ಟುಹಬ್ಬ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ