‘ನಗರಗಳ ಸ್ವಚ್ಛದಿಂದ ಅರ್ಧದಷ್ಟು ಸಮಸ್ಯೆಗಳು ಬಗೆಹರಿದಂತೆ’

#D.V.Sadananda Gowda  #Swachhta hi seva #Cities

17-09-2018

ಬೆಂಗಳೂರು: ದೇಶದ ಶೇಕಡ 80ರಷ್ಟು ಭಾಗದಲ್ಲಿ ಸ್ವಚ್ಛತಾ ಕಾರ್ಯಗಳು ಭರದಿಂದ ನಡೆಯುತ್ತಿವೆ ಎಂದು ಕೇಂದ್ರ ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿಂದು ?ಸ್ವಚ್ಛತಾ ಹೀ ಸೇವಾ? ಅಭಿಯಾನದ ಅಂಗವಾಗಿ ಶ್ರಮದಾನದಲ್ಲಿ ಭಾಗವಹಿಸಿ ಮಾತನಾಡಿ, ನಗರಗಳು ಸ್ವಚ್ಛಗೊಂಡರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾದಂತಾಗುತ್ತದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

D.V.Sadananda Gowda swachhta hi seva ನಗರಗಳು ಅಭಿಯಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ