ಮಹಿಳೆಯೊಬ್ಬರ ಮೇಲೆ ವೃದ್ಧನಿಂದ ಅತ್ಯಾಚಾರ!

#Homemaker #Rape #Case failed

20-09-2018

ಕಾರವಾರ: 39 ವರ್ಷದ ಹೋಂ ನರ್ಸ್ ಮೇಲೆ 70 ವರ್ಷದ ವೃದ್ಧನೊಬ್ಬ ಅತ್ಯಾಚಾರ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಚಿತ್ತಾಕುಲ ಪೋಲಿಸ್ ಠಾಣಾ ವ್ಯಾಪ್ತಿಯ ಸಾವಂತವಾಡದಲ್ಲಿ ಈ ಘಟನೆ ನಡೆದಿದ್ದು, ದಿನಕರ್ ಸಾವಂತ(70) ಅತ್ಯಾಚಾರಗೈದ ಆರೋಪಿ ಎಂದು ತಿಳಿದು ಬಂದಿದೆ. ಪುಣೆಯಿಂದ ಕಾರವಾರಕ್ಕೆ ರೋಗಿಯ ಆರೈಕೆಗಾಗಿ‌ ನರ್ಸ್ ಬಂದಿದ್ದು, ಈ ವೇಳೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃದ್ಧನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rape Home maker ವೃದ್ಧ ರೋಗಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ