ಬಿಜೆಪಿ ವಿರುದ್ಧ ರಾಮಲಿಂಗಾ ರೆಡ್ಡಿ ಕಿಡಿ

#Ramalinga Reddy  #D.K.Shivakumar #congress #BJP

20-09-2018

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಲಸಂಪನ್ಮೂಲ ಸಚಿವ‌ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದೊಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಸಚಿವ ಡಿಕೆಶಿ ಅವರ ಆರೋಗ್ಯ ಸುಧಾರಣೆ ಆಗಿದೆ. ಇಂದು ಅಥವ ನಾಳೆ ಡಿಸ್ಚಾರ್ಜ್ ಆಗಬಹುದು’ ಎಂದು ಹೇಳಿದರು.

‘ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿರುವುದು ನಿಜ, ಬಿಜೆಪಿಯವರು ವಾಮ‌ ಮಾರ್ಗದ ಮುಖಾಂತರ ಅಧಿಕಾರ ಹಿಡಿಯಲು ಯತ್ನಿಸಿಸುತ್ತಿದ್ದಾರೆ. ಆದ್ದರಿಂದಲೇ 18 ಶಾಸಕರು ತಮ್ಮ ಜೊತೆ ಸಂಪರ್ಕದಲ್ಲಿ‌ದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ramalinga Reddy D.K.Shivakumar ಅಧಿಕಾರ ಸಂಪರ್ಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ