ರಾಜ್ಯಪಾಲರನ್ನು ಭೇಟಿ ಮಾಡಲಿದೆ ಬಿಜೆಪಿ ನಿಯೋಗ!

#Governor #BJP #Raj Bhavan

21-09-2018

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಸಮರ ತೀವ್ರಗೊಳಿಸಿರುವ ಬಿಜೆಪಿ, ಇಂದು ಸಂಜೆ ನಾಲ್ಕು ಗಂಟೆಗೆ ಬಿಜೆಪಿ ನಿಯೋಗ ರಾಜ್ಯಪಾಲರನ್ನ ಭೇಟಿ ಮಾಡಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರ "ದಂಗೆ" ಹೇಳಿಕೆ ವಿರುದ್ಧ ರಾಜ್ಯಪಾಲರ ಬಳಿ ದೂರು ಸಲ್ಲಿಸಲಿದೆ ಬಿಜೆಪಿ ನಿಯೋಗ.


ಸಂಬಂಧಿತ ಟ್ಯಾಗ್ಗಳು

Governor BJP ದಂಗೆ ರಾಜ್ಯಪಾಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ