‘ರಾಜಭವನದ ಮುಂದೆ ಸತ್ಯಾಗ್ರಹ ಮಾಡುತ್ತೇವೆ’

#Vatal Nagaraj  #Vidhana Parishad

24-09-2018

ಬೆಂಗಳೂರು: ವಿಧಾನ ಪರಿಷತ್ತಿಗೆ ಕನ್ನಡ ಚಳುವಳಿಗಾರರನ್ನೇ ನಾಮಕರಣ ಮಾಡುವ ಕುರಿತಂತೆ ನಿಯಮವೊಂದನ್ನು ಜಾರಿ ತರಬೇಕು, ಇಲ್ಲವಾದರೆ ರಾಜ್ಯ ಹೈಕೋರ್ಟ್‍ಗೆ ಮನವಿ ಅರ್ಜಿ ಸಲ್ಲಿಸುವುದಾಗಿ ಕನ್ನಡ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಮಾಣಿಕರು, ಯೋಗ್ಯರು, ಕಲಾವಿದರು, ಸಾಹಿತಿಗಳು, ಹೋರಾಟಗಾರರನ್ನು ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಬೇಕು. ಇದನ್ನು ಒತ್ತಾಯಿಸಿ 26ರಂದು ರಾಜಭವನದ ಮುಂದೆ ಮಲಗಿ ಸತ್ಯಾಗ್ರಹ ನಡೆಸಲಾಗುವುದೆಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Vatal Nagaraj Vidhana Parishad ಯೋಗ್ಯರು ಕಲಾವಿದರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ