ಜೀವನದಲ್ಲಿ ಜಿಗುಪ್ಸೆ: ಯುವಕ ನೇಣಿಗೆ ಶರಣು

#Suicide #Depressed #Kamakshipalya

25-09-2018

ಬೆಂಗಳೂರು: ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದಲ್ಲಿ ಶಿವು (30) ಎಂಬಾತ ಜೀವನದಲ್ಲಿ ಜಿಗುಪ್ಸೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಬೆಳಿಗ್ಗೆ 11.30ರ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಂಟಿಯಾಗಿದ್ದ ಶಿವು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Suicide Hang Death ಪ್ರಕರಣ ವಿಷಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ