ನಟ ದರ್ಶನ್ ಗೆ ಚಿಕಿತ್ಸೆ ಮುಂದುವರಿಕೆ!

#Car Accident #Darshan #Mysore

25-09-2018

ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡಿರುವ ನಟ ದರ್ಶನ್ ಅವರಿಗೆ ಇಂದೂ ಕೂಡ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರಜ್ವಲ್ ದೇವರಾಜ್, ದೇವರಾಜ್, ಚೇತರಿಸಿಕೊಳ್ಳುತ್ತಿದ್ದು, ಇಂದು ಸಂಜೆ ವೇಳೆಗೆ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಆದರೆ ಬಲಗೈಗೆ ಬಲವಾಗಿ ಪೆಟ್ಟು ಬಿದ್ದಿರುವ ದರ್ಶನ್ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು, ನಾಳೆ ಡಿಸ್ ಚಾರ್ಜ್ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

Mysore Darshan ಅಪಘಾತ ವಿಶ್ರಾಂತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ