ಸ್ಥಳೀಯ ಬಿಜೆಪಿ ಮುಖಂಡನ ಮೇಲೆ ಹಲ್ಲೆ!

#BJP Leader #Davanagere #Assault

25-09-2018

ದಾವಣಗೆರೆ: ನಗರದ ಆರೈಕೆ ಆಸ್ಪತ್ರೆ ಮುಂಭಾಗದಲ್ಲಿ ಅಪರಿಚಿತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಆಲೂರ ಲಿಂಗರಾಜ್ (40) ಹಲ್ಲೆಗೊಳಗಾದ ಬಿಜೆಪಿ ಮುಖಂಡ. ಆಲೂರ ಲಿಂಗರಾಜ್ ತಾಲ್ಲೂಕು ಪಂಚಾಯತ್ ಬಿಜೆಪಿ ಸದಸ್ಯ ಹಾಗೂ ಡಿಎಸ್ಎಸ್ ಘಟಕದ ಮುಖಂಡ ಎಂದು ತಿಳಿದು ಬಂದಿದೆ. ನಗರದ ಆರೈಕೆ ಆಸ್ಪತ್ರೆ ಮುಂಭಾಗದಲ್ಲಿ ಲಿಂಗರಾಜ್ ಹೋಗುತ್ತಿರುವಾಗ ಕಾರ್ ನಲ್ಲಿ ಬಂದ ಅಪರಿಚಿತರು ಹಲ್ಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಟಿಜೆ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

BJP Leader Local ಆಸ್ಪತ್ರೆ ಪಂಚಾಯತ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ