ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗ್ಬೇಕಾ?

Kannada News

19-01-2019

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಗಳನ್ನು ನೋಡಿ ಜನ ಬೇಸತ್ತು ಹೋಗಿದ್ದಾರೆ. ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರೆಸಾರ್ಟ್‍ನಲ್ಲೆ ಕಾಲ ಕಳೆಯುತ್ತಿರುವ ನಾಯಕರ ವರ್ತನೆ ಜನಸಾಮಾನ್ಯರಿಗೆ ಹೇಸಿಗೆ ಹುಟ್ಟಿಸುತ್ತಿದೆ. ಹೀಗಾಗಿ ಜನರು ಏನು ಹೇಳ್ತಾರೆ ಅನ್ನೋದನ್ನು ಅರಿತುಕೊಳ್ಳುವ ಪ್ರಯತ್ನವೆ ಈ ಸಮೀಕ್ಷೆ


ಸಂಬಂಧಿತ ಟ್ಯಾಗ್ಗಳು

ಸಂಬಂಧಿತ ಟ್ಯಾಗ್ಗಳನ್ನು ಲಭ್ಯವಿಲ್ಲಒಂದು ಕಮೆಂಟನ್ನು ಹಾಕಿ

3 respondents

1.ಬೇಕು67%

2.ಬೇಡ33%

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ