ರಾಷ್ಟ್ರಪತಿ ಚುನಾವಣೆ ಬಗ್ಗೆ ಕಾಂಗ್ರೆಸ್ ಚರ್ಚೆ !

Kannada News

06-06-2017

ನವದೆಹಲಿ:- ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿಯೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಂಬರುವ ರಾಷ್ಟ್ರಪತಿ ಚುನಾವಣೆ ಮತ್ತು ಪ್ರಸ್ತುತ ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಇಂದಿನ ಚರ್ಚೆಯಲ್ಲಿ ಕಾಂಗ್ರಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮನ್ ಮನ್ ಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ನ ಪ್ರಮುಖ ನಾಯಕರಾದ ಗುಲಾಮ್ ನಬಿ ಆಜಾದ್, ಪಿ ಚಿದಂಬರಂ, ಅಂಬಿಕಾ ಸೋನಿ, ಜನಾರ್ಧನ್ ದ್ವಿವೇದಿ ಸಭೆಯಲ್ಲಿ ಭಾಗಿಯಾಗಿದ್ದರು.  ಸಭೆಯಲ್ಲಿ ಮುಂದಿನ ಚುನಾವಣೆ ಕುರಿತಂತೆ ಮತ್ತು ಅಕ್ಟೋಬರ್ ನಲ್ಲಿ ನಡೆಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ