ಬೈಕ್ ಗಳ ನಡುವೆ ಮಖಾಮುಖಿ ಡಿಕ್ಕಿ ಇಬ್ಬರ ಸಾವು !

Kannada News

07-06-2017

ಮಂಡ್ಯ:- ಎಡರು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ  ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯದ  ಕೆ.ಎಂ.ದೊಡ್ಡಿ ರಸ್ತೆಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ನೆಲಮಾಕನಹಳ್ಳಿಯ ಮಹೇಶ್(೪೦), ಮಂಡ್ಯದ ಗುತ್ತಲು ನಿವಾಸಿ ದರ್ಶನ್(೩೩) ಮೃತರು. ಬೈಕ್ ಸವಾರ ಮಹೇಶ್  ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಡ್ಯದಿಂದ ಗ್ರಾಮಕ್ಕೆ ತೆರಳುತ್ತಿದ್ದರು ಈ ವೇಳೆ ಅಫಘಾತವಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ