ತಮಿಳುನಾಡಿಗೆ ಅಪ್ಪಳಿಸಲಿದೆ ಚಂಡಮಾರುತ

Red Alert for Tamil Nadu as Cyclone May Land on April 30

26-04-2019

ಮುಂದಿನ ವಾರ ಎಂದರೆ ಎಪ್ರಿಲ್ 30 ಹಾಗೂ ಮೇ 1 ರಂದು ತಮಿಳುನಾಡಿದಲ್ಲಿ ಫನಿ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಹೀಗಾಗಿ ಎರಡು ದಿನಗಳ ಕಾಲ ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮಧ್ಯೆ ಕೇರಳ ಹಾಗೂ ಕರ್ನಾಟಕದಲ್ಲೂ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ.


ಸಂಬಂಧಿತ ಟ್ಯಾಗ್ಗಳು

Tamil Nadu Rain Kerala Cyclone


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ