ಮತ್ತೆ ತೆರೆ ಮೇಲೆ ಮೋಡಿ ಮಾಡ್ತಾರಾ ದೀಪಿಕಾ ರಣಬೀರ್..?

RK and DP to team up for Anurag Basu

26-04-2019

ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ಬಾಲಿವುಡ್ ಸೂಪರ್ ಹಿಟ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಮತ್ತೆ ತೆರೆ ಮೇಲೆ ಮೋಡಿ ಮಾಡ್ತಾರಾ..? ಹೌದು ಎನ್ನುತ್ತಿವೆ ಮೂಲಗಳು.

ಅನುರಾಗ್ ಬಸು ನಿರ್ದೇಶನದಲ್ಲಿ ಮತ್ತೆ ಈ ತಾರಾ ಜೋಡಿ ಒಂದಾಗ್ತಿದ್ದಾರೆ ಎನ್ನಲಾಗಿದ್ದು, ಅಭಿಮಾನಿಗಳಿಗೆ ಮತ್ತಷ್ಟು ಖುಷಿ ತಂದಿದೆ. ಸದ್ಯ ರಣಬೀರ್ ಬ್ರಹ್ಮಾಸ್ತ್ರ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರೆ, ದೀಪಿಕಾ ಚಪಾಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ranbir Kapoor Bollywood Deepika Padukone Actor


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ