ಎಸ್ ಎಸ್ ಎಲ್ ಸಿ ಫಲಿತಾಂಶ : ಹಾಸನ ಫಸ್ಟ್

SSLC Result  2019

30-04-2019

ಪ್ರಸಕ್ತ ಸಾಲಿನ ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದೆ.  ಈ ಬಾರಿ ಶೇಕಡಾ 73.70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆನೇಕಲ್‌ನ ಸೆಂಟ್‌ ಫಿಲೋಮಿನಾ ಶಾಲೆಯ ಸೃಜನಾ ಡಿ. ಮತ್ತು ಕುಮಟಾದ ಕೊಲಬಾ ವಿಠೊಬಾ ಶಾನ್‍ಬಾಗ್ ಕಲ್ಬಕ್ಕರ್ ಹೈ ಸ್ಕೂಲ್‍ನ ನಾಗಾಂಜಲಿ ನಾಯಕ್‌ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ರಾಮನಗರ ದ್ವಿತೀಯ, ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ, ಉತ್ತರಕನ್ನಡ ನಾಲ್ಕನೇ ಸ್ಥಾನ, ಉಡುಪಿ 5 ನೇ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.


ಸಂಬಂಧಿತ ಟ್ಯಾಗ್ಗಳು

SSLC Rank Result Girls


ಒಂದು ಕಮೆಂಟನ್ನು ಹಾಕಿ

ಇತ್ತೀಚಿನ ಸುದ್ದಿ

View more...


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ