ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಗೆ 11 ಕೋಟಿ ಫಾಲೋವರ್ಸ್

PM Modi 2nd most followed politician globally on social media

08-05-2019

ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಾಯಕರಲ್ಲಿ 2 ನೇ ಸ್ಥಾನ ಪಡೆದಿದ್ದಾರೆ. ಇತ್ತೀಚಿನ ವರದಿ ಪ್ರಕಾರ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಬಳಿಕ ಮೋದಿಯವರಿಗೆ ಅತಿ ಹೆಚ್ಚು ಫಾಲೋವರ್ಸ್ ಇದ್ದಾರೆ.

ಫೇಸ್ ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಗಳಲ್ಲಿ ಬರಾಕ್ ಒಬಾಮಾ ಅವರಿಗೆ 182.7 ಮಿಲಿಯನ್ ಫಾಲೋವರ್ಸ್ ಇದ್ದು, ಅವರೇ ನಂ.1 ಸ್ಥಾನದಲ್ಲಿದ್ದಾರೆ. ಇನ್ನು ಮೋದಿ 2 ನೇ ಸ್ಥಾನದಲ್ಲಿದ್ದು, ಅವರಿಗೆ 11 ಕೋಟಿ ಹಿಂಬಾಲಕರಿದ್ದಾರೆ.

ಇದೇ ವೇಳೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 96 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಸಾಮಾಜಿಕ ಜಾಲತಾಣದಲ್ಲಿ 1.2 ಕೋಟಿ ಫಾಲೋವರ್ಸ್ ಇದ್ದಾರೆಂದು ವರದಿ ಹೇಳಿದೆ.  


ಸಂಬಂಧಿತ ಟ್ಯಾಗ್ಗಳು

Narendra Modi Barack Obama Social Media Followers


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ