ವಾಯುನೆಲೆ ಮೇಲೆ ಉಗ್ರರ ದಾಳಿ ಸಾಧ್ಯತೆ: ಕಾಶ್ಮೀರದಲ್ಲಿ ಹೈ ಅಲರ್ಟ್

Intel warns of terror attack, air bases in Srinagar and Awantipora on high alert

17-05-2019

ದೆಹಲಿ: ಶ್ರೀನಗರ ಮತ್ತು ಆವಂತಿಪೊರ ವಾಯುನೆಲೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ಸರ್ಕಾರಿ ಮೂಲಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ವಾಯುನೆಲೆಗಳ ಸುತ್ತಮುತ್ತ ಹೈಅಲರ್ಟ್ ಘೋಷಿಸಲಾಗಿದ್ದು ಭಾರೀ ಬಿಗಿಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.

2019ರ ಲೋಕಸಭೆ ಚುನಾವಣೆಗೆ ಕಡೆಯ ಹಂತದ ಮತದಾನ ಇದೇ 19ರಂದು ನಡೆಯಲಿದೆ. 23ರಂದು ಮತ ಎಣಿಕೆ ನಡೆಯಲಿದೆ. ಈ ನಡುವೆ ಉಗ್ರರ ದಾಳಿ ಕುರಿತು ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Srinagar Air bases Terror attack High alert


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ