ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ. ವಶ

Mangalore Police recovered 1 Cr.

17-05-2019

ಮಂಗಳೂರು: ಮಂಗಳೂರು ನಗರ ಪೊಲೀಸರು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಸಾಗಿಸುತ್ತಿದ್ದ 1 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದು, ಮಂಜುನಾಥ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ಭಾರೀ ಪ್ರಮಾಣದ ಹಣವನ್ನು ಸಾಗಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Arrest Police Mangalore KSRTC


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ