ಕ್ಯಾನ್ಸ್ 2019: ಬೋಲ್ಡ್ ಲುಕ್ ನಲ್ಲಿ ಸೋನಂ ಕಪೂರ್

Sonam Kapoor sets hearts racing in a bold white couture tuxedo at Cannes 2019

22-05-2019

ಬಾಲಿವುಡ್ ಬ್ಯೂಟಿ ಸೋನಂ ಕಪೂರ್ ಕ್ಯಾನ್ಸ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದರು.

ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಫಿಲಂ ಫೆಸ್ಟಿವಲ್ ನಲ್ಲಿ ಸೋನಂ ಕಪೂರ್ ಬಿಳಿ ಬಣ್ಣದ ಪವರ್ ಸೂಟ್ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಮಲ್ಟಿ ಲೇಯರ್ ಇರೋ ನೆಕ್ ಲೆಸ್ ಜೊತೆಗೆ ಪುಟ್ಟ ಇಯರ್ ರಿಂಗ್ ನಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸುತ್ತಿದ್ದರು.

72 ನೇ ಕೇನ್ಸ್ ಫಿಲಂ ಫೆಸ್ಟಿವಲ್ ನಲ್ಲಿ ಈಗಾಗಲೇ ನಟಿ ಐಶ್ವರ್ಯಾ ರೈ ಬಚ್ಚನ್, ದೀಪಿಕಾ ಪಡುಕೋಣೆ, ಹೀನಾ ಖಾನ್, ಪ್ರಿಯಾಂಕಾ ಚೋಪ್ರಾ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Sonam Kapoor B-Town Cannes 2019 Actor


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ