ಗಾಂಧಿ ಕುಟುಂಬ ಪಕ್ಷವನ್ನು ಬಿಕ್ಕಟ್ಟಿನಿಂದ ರಕ್ಷಿಸುತ್ತಿದೆ: ಡಿಕೆಶಿ

DK Shivkumar Statement

28-05-2019

ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ನಷ್ಟವಾಗುತ್ತದೆ ಎಂಬುದನ್ನು ನಿರೀಕ್ಷಿಸಿರಲಿಲ್ಲ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ. ನಾನು ಈಗ ಬಂದಿದ್ದೇನೆ. ನಾನು ನನ್ನ ಪಕ್ಷದ ನಾಯಕರನ್ನು ಭೇಟಿಯಾಗಬೇಕು. ಕಾಂಗ್ರೆಸ್ ಪಕ್ಷವನ್ನು ಅಳಿಸಿ ಹಾಕಲು ಸಾಧ್ಯವಿಲ್ಲ ಮತ್ತು ಗಾಂಧಿ ಕುಟುಂಬ ಪಕ್ಷವನ್ನು ಬಿಕ್ಕಟ್ಟಿನಿಂದ ರಕ್ಷಿಸುತ್ತಿದೆ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

DKS Congress Karnataka Gandhi Family


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ