ರೈತರ ಸಾಲ ಮನ್ನಾ ಮಾಡುವಂತೆ ಮೋದಿಗೆ ಪತ್ರ

Amarindar Singh wrote letter to PM Modi

05-06-2019

ಚಂಡೀಘಡ: ರೈತರ ಎಲ್ಲ ಸಮಸ್ಯೆಗಳಿಗೂ ಪರಿಹಾರವಾಗಿ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಕೃಷಿ ಸಚಿವಾಲಯಕ್ಕೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಸೂಕ್ತ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿರುವ ಅವರು, ರೈತರ ಸಾಲ ಮನ್ನಾವನ್ನು ರಾಷ್ಟ್ರೀಯ ಮಟ್ಟದಲ್ಲಿ ಮೊದಲ ಆದ್ಯತೆಯಾಗಿ ಪರಿಗಣಿಸಬೇಕು. ರೈತರಿಗೆ ಎಲ್ಲ ಸಮಸ್ಯೆಗಳಿಗೆ ಇದು ಒಂದೇ ಸಲ ಪರಿಹಾರವಾಗಲಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Panjab Cm PM Modi Amarindar Singh Farmers


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ