ಅತ್ತೆಯನ್ನು ಹಿಗ್ಗಾಮುಗ್ಗಾ ಥಳಿಸಿದ ಸೊಸೆ : ವೀಡಿಯೋ ವೈರಲ್

Video of a Daughter-in-law Beating Mother-in-law Brutally Goes Viral

08-06-2019

ಚಂಡೀಘಡ: ಹರಿಯಾಣ ರಾಜ್ಯದ ಮಹೇಂದ್ರಘರ್‍ನ ನಿವಾಜ್ ನಗರದಲ್ಲಿ ವಯೋವೃದ್ಧ ಅತ್ತೆಯನ್ನು ಸೊಸೆ ಮನಬಂದಂತೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ಅಜ್ಜಿಯನ್ನು ಅಮ್ಮ ಥಳಿಸುತ್ತಿದ್ದ ದೃಶ್ಯವನ್ನು ಮೊಮ್ಮಗಳು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾಳೆ. ನಂತರ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್‍ಲೋಡ್ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ವೃದ್ಧೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತೇವೆ. ನಂತರ ಥಳಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Daughter-in-law Hariyana Mother-in-law Social Media


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ