ಚಂಡಮಾರುತ ಭೀತಿ: ಹೈಅಲರ್ಟ್ ಘೋಷಣೆ

Cyclone : High Alert in Karnataka

11-06-2019

ಬೆಂಗಳೂರು: ರಾಜ್ಯದಲ್ಲಿ ವರುಣನ ಸಿಂಚನ ಆರಂಭಗೊಂಡಿದೆ. ರಾಜ್ಯದ ಹಲವೆಡೆ ಗಾಳಿಯೊಂದಿಗೆ ತುಂತುರು ಮಳೆ ಸುರಿಯುತ್ತಿದೆ. ಹಲವು ಕಡೆ ವಾತಾವರಣ ಮಳೆಗಾಲದ ವಾತಾವರಣಕ್ಕೆ ತಿರುಗಿದೆ.‌ ಕರಾವಳಿ ಮತ್ತು ಮಲೆನಾಡಿನಲ್ಲಿ ಸಂಪೂರ್ಣವಾಗಿ ಮೋಡ ಕವಿದ ಹಾಗೂ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದ್ದು ತುಂತುರು ಮಳೆಯಾಗುತ್ತಿದೆ. ರಾಜ್ಯದ ಕರಾವಳಿಯ ಉದ್ದಕ್ಕೂ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Cyclone Alert Rain Wind


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ