ಒಡಿಶಾಗೆ ವಿಶೇಷ ನೆರವು ನೀಡಲು ಪಟ್ನಾಯಕ್ ಮನವಿ

CM Naveen Patnayak Meets Pm Modi

11-06-2019

ದೆಹಲಿ: ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿದ್ದಾರೆ. ಮೋದಿಯವರ ಭೇಟಿ ನಂತರ ಪ್ರತಿಕ್ರಿಯಿಸಿದ ಅವರು, 2019ರ ಲೋಕಸಭೆ ಚುನಾವಣೆಯ ಗೆಲುವಿಗಾಗಿ ಅವರನ್ನು ಅಭಿನಂದಿಸಿದೆ. ಜೊತೆಗೆ, ಚಂಡಮಾರುತದಿಂದ ಭಾರೀ ಪ್ರಮಾಣದ ಹಾನಿಯಾಗಿದೆ. ಒಡಿಶಾಗೆ ವಿಶೇಷ ಸ್ಥಾನಮಾನ ನೀಡಿ ಎಂದು ಮನವಿ ಮಾಡಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

Naveen Patnayak Odisha Pm Modi Delhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ