ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಬಿಡುಗಡೆಗೆ ಆದೇಶ

Bank Loan

12-06-2019

ಬೆಂಗಳೂರು, ಜೂನ್ 12- ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಮಹತ್ವಪೂರ್ಣ ಆದೇಶ ಹೊರಡಿಸಿದೆ.

ಎನ್ಪಿಎ ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈ ಆದೇಶದಲ್ಲಿ ತಿಳಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Loan Government Agriculture Bank


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ