ಎಸ್ಸಿಒ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ

PM Modi Kyrgyzstan

13-06-2019

ದೆಹಲಿ: ಶಾಂಘೈ ಸಹಕಾರ ಸಂಘ (ಎಸ್‍ಸಿಒ) ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಕಿರ್ಗಿಸ್ತಾನದ ಬಿಷ್ಕೆಕ್‍ಗೆ ತೆರಳಿದ್ದಾರೆ. ಇಂದು ಮತ್ತು ನಾಳೆ ಶೃಂಗ ಸಭೆ ನಡೆಯಲಿದ್ದು, ಅವರು ಚೀನಾದ ಅಧ್ಯಕ್ಷ ಶಿ ಜಿನ್‍ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

China SCO Russia PM Modi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ