ಸರ್ಕಾರಿ ದರದಲ್ಲಿ ಹಜ್ ಪ್ರವಾಸ: ಕೇಂದ್ರಕ್ಕೆ ಸುಪ್ರೀಂ ನೊಟೀಸ್

Supreme Court

18-06-2019

ದೆಹಲಿ: ಖಾಸಗಿ ಕಂಪನಿಗಳು ಸರ್ಕಾರಿ ದರದಲ್ಲಿ ಹಜ್ ಯಾತ್ರೆ ಸೇವೆ ಒದಗಿಸಬೇಕು ಎಂಬ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಖಾಸಗಿ ಕಂಪನಿಗಳು ಸುಪ್ರೀಂ ಕೋರ್ಟ್‍ ಮೆಟ್ಟಿಲೇರಿವೆ. ಸರ್ಕಾರದ ಈ ನಡೆಯಿಂದ ನಮಗೆ ನಷ್ಟವಾಗುತ್ತದೆ ಎಂದು ಸುಪ್ರೀಂ ಕೋರ್ಟ್‍ನಲ್ಲಿ ಕಂಪನಿಗಳು ವಾದಿಸಿದವು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದ್ದು, ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ( ಜೂನ್ 24ಕ್ಕೆ) ಮೂಂದೂಡಿದೆ.


ಸಂಬಂಧಿತ ಟ್ಯಾಗ್ಗಳು

Supreme Court Central Government Muslims Notice


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ