ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಪಕ್ಷಗಳಿಂದ ಪ್ರತಿಭಟನೆ

Congress Protest

18-06-2019

ಮುಂಬೈ: ವಿಪಕ್ಷಗಳಾದ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷದ ನಾಯಕರು ಮಹಾರಾಷ್ಟ್ರ ವಿಧಾನಸಭೆಯ ಮುಂದೆ ರೈತರ ಸಾಲ ಮನ್ನಾಗೆ ಆಗ್ರಹಿಸಿ ಮತ್ತು ಸರ್ಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಗಳಿಂದ ರಾಜ್ಯದಲ್ಲಿ ರೈತರು ಬವಣೆ ಪಡುತ್ತಿದ್ದಾರೆ. ಅವರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು.


ಸಂಬಂಧಿತ ಟ್ಯಾಗ್ಗಳು

Protest NDA Congress Mumbai


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ