108 ಜನರ ಸಾವು: ಬಿಹಾರ ಸಿಎಂ ನಿತೀಶ್ ವಿರುದ್ಧ ಪ್ರತಿಭಟನೆ

Protest against Bihar CM Nitish Kumar

18-06-2019

ಪಾಟ್ನಾ: ಬಿಹಾರದಲ್ಲಿ ಕಳೆದ ಕೆಲವು ದಿನಗಳಿಂದ ಅಕ್ಯೂಟ್ ಎನ್ಸೆಫಲಿಟಿಸ್ ಸಿಂಡ್ರೋಮ್‍ (ಎಇಎಸ್)ಗೆ 108 ಜನ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನಿತೀಶ್ ಕುಮಾರ್ ಮುಜಾಫರ್ ನಗರದ ಶ್ರೀ ಕೃಷ್ಣ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಸ್ಥಳೀಯರು ಸರ್ಕಾರದ ವಿಳಂಬ ನೀತಿಯ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯದಾದ್ಯಂತ 108 ಜನ ಬಲಿಯಾದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ನಾಗರಿಕರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Nitish Kumar Bihar CM Patna Protest


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ