ಕೆಲಸದ ವೇಳೆ ನಿದ್ದೆಗೆ ಜಾರಿದ ಇಬ್ಬರು ಪೇದೆಗಳ ಅಮಾನತು

2 Police constables suspended

19-06-2019

ಇಂದೋರ್: ಕರ್ತವ್ಯದ ವೇಲೆ ನಿದ್ದೆ ಮಾಡುತ್ತಿದ್ದ ಆರೋಪದಡಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಎಸ್‍ ಪಿ ಯೂಸುಫ್ ಖುರೇಷಿ ಇದ್ದಕ್ಕಿದ್ದಂತೆ ಭೇಟಿ ನೀಡಿದ ಸಮಯದಲ್ಲಿ ಪೊಲೀಸರು ನಿದ್ದೆಯ ಮಂಪರಿನಲ್ಲಿರುವ ಫೋಟೋಗಳು ಕೂಡ ಲಭ್ಯವಾಗಿದ್ದು, ಅವರ ವಿರುದ್ಧ ಖುರೇಷಿ ಕ್ರಮ ಕೈಗೊಂಡಿದ್ದಾರೆ. ಜೊತೆಗೆ, ಬೆಂಗಾವಲು ವಾಹನದ ಪೊಲೀಸರ ಮೇಲೆ ಕೂಡ ಕ್ರಮ ಕೈಗೊಳ್ಳಲಾಗಿದೆ.


ಸಂಬಂಧಿತ ಟ್ಯಾಗ್ಗಳು

Police Suspend Constable Indore


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ