ಗುಜರಿ ಅಂಗಡಿಗೆ ಬೆಂಕಿ

short circuit causes fire

19-06-2019

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಗುಜರಿ ವಸ್ತುಗಳು ಸುಟ್ಟುಹೋಗಿರುವ ದುರ್ಘಟನೆ ವೈಟ್ ಫೀಲ್ಡ್ ಮುಖ್ಯರಸ್ತೆಯ ಹೂಡಿಯಲ್ಲಿನ ಗುಜರಿ ಅಂಗಡಿಯೊಂದಕ್ಕೆ ನಿನ್ನೆ ಮಧ್ಯರಾತ್ರಿ

ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿದ್ದು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ಬೆಂಕಿ ನಂದಿಸಿವೆ. ಅಂಗಡಿಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಹದೇವಪುರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
 


ಸಂಬಂಧಿತ ಟ್ಯಾಗ್ಗಳು

short circuit mahadevapura fire accident electricity short circuit


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ