ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ಶವ ಪತ್ತೆ !

Kannada News

09-06-2017

ಉಡುಪಿ: ಉಡುಪಿಯ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರ ಹೆದ್ದಾರಿಯಲ್ಲಿ  ಮಾಂಸದ ಮುದ್ದೆಯಂತಾದ ಶವ. ನಡೆದುಕೊಂಡು ಹೋಗುತ್ತಿರುವಾಗ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಮಧ್ಯ ವಯಸ್ಕ ಗಂಡಸಿನ ಮೃತದೇಹವಾಗಿದ್ದು. ಪಾದ ಹೊರತುಪಡಿಸಿ ಉಳಿದ ಎಲ್ಲಾ ಭಾಗಕ್ಕೂ ಹಾನಿಯಾಗಿದೆ. ಮುಖವೂ ಸಂಪೂರ್ಣ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ