ಪುಲ್ವಾಮದಲ್ಲಿ ಓರ್ವ ಉಗ್ರನ ಹತ್ಯೆ

A terrorist killed in Pulwama

26-06-2019

ಪುಲ್ವಾಮ: ಜಮ್ಮು ಕಾಶ್ಮೀರದ  ಪುಲ್ವಾಮದಲ್ಲಿ ಇಂದು ಬೆಳಿಗ್ಗೆಯಿಂದ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಿಶೇಷ ಕಾರ್ಯ ಪಡೆ ಹಾಗು ಸಿಆರ್ಪಿಎಫ಼್ ಉಗ್ರರನ್ನು ಸುತ್ತುವರೆದಿದ್ದು, ಉಗ್ರರಿಗೆ ಹತ್ತಿರವಾಗುತಿದ್ದಂತೆ ಗುಂಡಿನ ಚಕಮಕಿ ಶುರುವಾಗಿದೆ. ಇನ್ನೂ ಕೆಲವು ಉಗ್ರರು ಅಡಗಿ ಕುಳಿತಿದ್ದು ಅವರಿಗಾಗಿ ಶೋಧಕಾರ್ಯ ಮುಂದುವರೆದಿದೆ. 


ಸಂಬಂಧಿತ ಟ್ಯಾಗ್ಗಳು

terrorist CRPF Indian Army encounter


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ