ಕಾಂಗ್ರೆಸ್ ಆತ್ಮಾವಲೋಕನ ಸಭೆ

KPCC Meeting

26-06-2019

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋತಿರುವ 21 ಅಭ್ಯರ್ಥಿಗಳೊಂದಿಗೆ ರಾಜ್ಯ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಬೆಂಗಳೂರಿನಲ್ಲಿ ಸಭೆ ನಡೆಸಿದರು. ಈ ವೇಳೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬೆಂಗಳೂರು ಕೇಂದ್ರ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಿಜ್ವಾನ್ ಅರ್ಷದ್, ಕೋಲಾರದ ಕೆ ಎಚ್ ಮುನಿಯಪ್ಪ, ಧಾರವಾಡದ ವಿನಯ್ ಕುಲಕರ್ಣಿ ಮತ್ತಿತರರು ಹಾಜರಿದ್ದರು.


ಸಂಬಂಧಿತ ಟ್ಯಾಗ್ಗಳು

KPCC Congress Dinesh Gundurao K C Venugopal


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ