ಮೋದಿಗೆ ಅಭಿನಂದನೆ ಸಲ್ಲಿಸಿದ ಜಪಾನ್ ಪ್ರಧಾನಿ

Shinzo abbey congratulate modi

27-06-2019

ಒಸಾಕಾ: 2019ರ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವುದಕ್ಕೆ ನಿಮಗೆ (ನರೇಂದ್ರ ಮೋದಿ) ಮತ್ತೊಮ್ಮೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಜಪಾನ್ ಪ್ರಧಾನಿ ಶಿಂಜೋ ಅಬೆ ಹೇಳಿದರು. ಜಪಾನ್‍ನ ಒಸಾಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಉಭಯ ದೇಶಗಳ ನಾಯಕರು ಭೇಟಿಯಾಗಿದ್ದರು. ಈ ವೇಳೆ ಮಾತನಾಡಿದ ಅಬೆ, ಮುಂದಿನ ಬಾರಿ ಭಾರತಕ್ಕೆ ಭೇಟಿ ನೀಡುವ ಸರದಿ ನನ್ನದು. ಭಾರತ ಭೇಟಿಗಾಗಿ ನಾನು ಕಾತುರನಾಗಿದ್ದೇನೆ ಎಂದು ಅವರು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Pm Modi Shinzo abbey Japan Osaka


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ