ವಿದೇಶ ಪ್ರವಾಸಕ್ಕೆ ವೈಯಕ್ತಿಕ ಖರ್ಚು: ಸಿಎಂ ಎಚ್.ಡಿ.ಕುಮಾರಸ್ವಾಮಿ

spending personal money to travel abroad: H D Kumaraswamy

28-06-2019

ಬೀದರ್: ಆದಿಚುಂಚನಗಿರಿ ಮಠದ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನ್ಯೂಜೆರ್ಸಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಆದರೆ, ಇದು ಸರ್ಕಾರದ ಅಧಿಕೃತ ಕಾರ್ಯಕ್ರಮವಲ್ಲ. ನಾನು ನನ್ನ ವೈಯಕ್ತಿಕ ಖರ್ಚಿನಲ್ಲಿ ಪ್ರವಾಸ ಹೋಗುತ್ತಿದ್ದೇನೆ ಎಂದು ಅವರು ಸ್ಪಷ್ಟೀಕರಣ ನೀಡಿದರು.


ಸಂಬಂಧಿತ ಟ್ಯಾಗ್ಗಳು

H D Kumaraswami JDS Aadi Chunchanagiri matt Nirmalananda Swamiji


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ