8ನೇ ದಿನಕ್ಕೆ ಕಾಲಿಟ್ಟ ರೈತರ ಮುಷ್ಕರ: ಕಾವೇರಿ, ಹೇಮಾವತಿ ನೀರು ಹರಿಸುವಂತೆ ಒತ್ತಾಯ

Farmers are protest continues to 8th for water

28-06-2019

ಮಂಡ್ಯ: ಕಾವೇರಿ ಮತ್ತು ಹೇಮಾವತಿ ನೀರನ್ನು ಕಾಲುವೆಗೆ ಹರಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದೆ. ನೀರು ಹರಿಸುವ ಮೂಲಕ ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ನೆರವು ನೀಡಿ ಎಂದು ರೈತರು ಕಳೆದ 8 ದಿನಗಳಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Farmers protest Kaveri Hemavati water crisis


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ