ಸಿಎಂ ಬದಲಾಗಬಹುದು, ಸರ್ಕಾರ ಉರುಳದು: ಎಸ್ ರಾಮಪ್ಪ

S Ramappa Statement

02-07-2019

ದಾವಣಗೆರೆ: ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರ ರಾಜೀನಾಮೆಯಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಹರಿಹರದ ಕಾಂಗ್ರೆಸ್ ಶಾಸಕ ಎಸ್ ರಾಮಪ್ಪ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಆರಂಭವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರೇ ಸಿಎಂ ಆಗಿ ಮುಂದುವರೆಯುತ್ತಾರೆ ಅಥವಾ ಬೇರೆ ಯಾರಾದರೂ ಬರುತ್ತಾರೆ. ಸಿಎಂ ಬದಲಾಗಬಹುದು, ಆದರೆ, ಸರ್ಕಾರ ಉರುಳುವುದಿಲ್ಲ ಎಂದು ಅವರು ಹೇಳಿದರು.


ಸಂಬಂಧಿತ ಟ್ಯಾಗ್ಗಳು

S Ramappa H D Kumaraswamy Karnataka Government Congress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ