ಕೆಟ್ಟ ನಡವಳಿಕೆ ಸ್ವೀಕಾರಾರ್ಹವಲ್ಲ: ಪ್ರಧಾನಿ ಮೋದಿ

PM Modi Statement

02-07-2019

ದೆಹಲಿ: ಬಿಜೆಪಿಯ ಘನತೆಗೆ ಧಕ್ಕೆ ತರುವಂಥ ಪಕ್ಷದ ಶಾಸಕರು, ಸಂಸದರ ನಡವಳಿಕೆ ಸ್ವೀಕಾರರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಲ್ಲದೇ, ಇಂಥ ನಡವಳಿಯನ್ನು ತೋರಿಸಿದ ಯಾರ ಮೇಲಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಪಕ್ಷದ ಸಂಸದೀಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು. ಇದು ಎಲ್ಲರಿಗೂ ಅನ್ವಯವಾಗಬೇಕು ಎಂದರು.  

ಇದೇವೇಳೆ ಮಾತನಾಡಿದ ಮಾಜಿ ಸಚಿವ ರಾಜೀವ್ ಪ್ರತಾಪ್ ರೂಡಿ ಹೇಳಿದ್ದಾರೆ. ಪ್ರಧಾನಿ ಮೋದಿಯವರು ಪಕ್ಷದ ಸದಸ್ಯರಿಗೆ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ಪಕ್ಷ ಸದಾ ಇಂಥವರ ಮೇಲೆ ನಿಗಾ ಇಡಲಿದೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

PM Modi Delhi BJP Meeting


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ