ಬಜೆಟ್ -2019: ದುಬಾರಿಯಾಗಲಿದೆ ತೈಲ ಹಾಗೂ ಚಿನ್ನ !

Budget 2019

05-07-2019

ಪ್ರಸಕ್ತ ಹಣಕಾಸು ವರ್ಷದ ಬಹುನಿರೀಕ್ಷಿತ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ್ದಾರೆ. ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೇಲ್ ಮೇಲಿನ ಸೆಸ್ ಹೆಚ್ಚಿಸಿದ್ದಾಗಿ ಘೋಷಿಸಿದ್ದಾರೆ. ಅಲ್ಲದೇ ಚಿನ್ನದ ಮೇಲಿನ  ಆಮದು ಸುಂಕವನ್ನು ಶೇ. 10 ರಿಂದ 12.5 ರಷ್ಟು ಹೆಚ್ಚಳ ಮಾಡಿರುವುದಾಗಿ ತಿಳಿಸಿದ್ದಾರೆ.

ತೈಲಗಳ ಮೇಲಿನ ಸೆಸ್ ಹೆಚ್ಚಳ ಹಾಗೂ ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಳದಿಂದಾಗಿ ತೈಲ ಹಾಗೂ ಚಿನ್ನದ ದರ ಹೆಚ್ಚಾಗಲಿದೆ.


ಸಂಬಂಧಿತ ಟ್ಯಾಗ್ಗಳು

Nirmala Sitaraman Petrol Budget 2019 Gold


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ