ಛತ್ತಿಸ್ ಘಡದಲ್ಲಿ 4 ನಕ್ಸಲರ ಹತ್ಯೆ

four naxals killed in Chhattisgarh

06-07-2019

ಛತ್ತಿಸ್ ಘಡದ ಧಮ್ತರಿ ಜಿಲ್ಲೆಯಲ್ಲಿ ವಿಶೇಷ ಕಾರ್ಯ ಪಡೆ ಹಾಗು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಾಲ್ಕು ನಕ್ಸಲರನ್ನು ಹತ್ಯೆ ಮಾಡಲಾಗಿದ್ದು ಅದರಲ್ಲಿ ಮೂವರು ಮಹಿಳೆಯರಾಗಿದ್ದಾರೆ. ಹತ್ಯೆಗೀಡಾದ ನಕ್ಸಲರಿಂದ 7 ಶಸ್ತ್ರಾಸ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ಬೆಳಿಗ್ಗೆ ಕಲ್ಲರಿ ಮತ್ತು ಮಚ್ಕಾ ನಡುವಿನ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೃತಪಟ್ಟ 4 ಜನರ ಮೃತ ದೇಹಗಳು ಈಗಾಗಲೆ ದೊರೆತಿದ್ದು, ನಕ್ಸಲರಿಗಾಗಿ ಶೋಧಕಾರ್ಯ ಮುಂದುವರೆದಿದೆ. 


ಸಂಬಂಧಿತ ಟ್ಯಾಗ್ಗಳು

Naxalites Chhattisgarh STF Encounter


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ