ಅಗತ್ಯ ಬಿದ್ದಲ್ಲಿ ರಾಜೀನಾಮೆ ಕೊಡುತ್ತೇವೆ: ಜಿ. ಪರಮೇಶ್ವರ

Karnataka Government in danger!

08-07-2019

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಗಂಡಾಂತರಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಜಿ ಪರಮೇಶ್ವರ ಅವರು ಕಾಂಗ್ರೆಸ್ ಶಾಸಕರನ್ನು ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಸದ್ಯದ ರಾಜಕೀಯ ಸ್ಥಿತಿಗತಿ ಮತ್ತು ಅದರ ಪರಿಣಾಮಗಳನ್ನು ಕುರಿತು ಚರ್ಚಿಸಲು ನಾನು ನಮ್ಮ ಪಕ್ಷದ ಶಾಸಕರಿಗೆ ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದೇನೆ. ಬಿಜೆಪಿ ಏನು ಮಾಡುತ್ತಿದೆ ಎಂಬುದು ನಮಗೆ ಗೊತ್ತಿದೆ. ಒಂದು ವೇಳೆ ಅಗತ್ಯವಿದ್ದಲ್ಲಿ ನಾವೆಲ್ಲ ರಾಜೀನಾಮೆ ನೀಡಬಹುದು ಮತ್ತು ಹೊಸಬರಿಗೆ ಅವಕಾಶ ನೀಡುತ್ತೇವೆ ಎಂದರು.


ಸಂಬಂಧಿತ ಟ್ಯಾಗ್ಗಳು

G Parameshwar Government Congress JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ