ಕಲಾಪ ಮುಂದೂಡುವಂತೆ ಕಾಂಗ್ರೆಸ್ ಮನವಿ

Karnataka Government in danger

08-07-2019

ದೆಹಲಿ: ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಲೋಕಸಭೆಯ ಕಲಾಪವನ್ನು ಮುಂದೂಡವಂತೆ ಮನವಿ ಮಾಡಿದೆ. ಕಳೆದ ಒಂದು ವಾರದಿಂದ ಇದುವರೆಗೆ ಮೈತ್ರಿಕೂಟದ 14 ಶಾಸಕರು ರಾಜೀನಾಮೆ ನೀಡಿದ್ದು, ಸದ್ಯಕ್ಕೆ ಮುಂಬೈನಲ್ಲಿ ಅವರು ಬೀಡು ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೊಟೀಸ್ ನೀಡಿದೆ.


ಸಂಬಂಧಿತ ಟ್ಯಾಗ್ಗಳು

Congress JDS Government Session


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ