ವರಿಷ್ಠರ ನಿರ್ಧಾರಕ್ಕೆ ಬದ್ಧ ;ಡಿ.ಸಿ.ತಮ್ಮಣ್ಣ

we are bound to high commands decision

08-07-2019

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ನೀಡಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಪಕ್ಷದ ವರಿಷ್ಠರು ಯಾವುದೇ ಕ್ರಮ ಕೈಗೊಂಡರೂ ನಾವು ಬದ್ಧವಾಗಿರುತ್ತೇವೆ. ಕಾಮರಾಜ್ ಸೂತ್ರದಂತೆ ಎಲ್ಲ ಸಚಿವರ ರಾಜೀನಾಮೆ ಪಡೆದು ಅತೃಪ್ತ ಶಾಸಕರ ಮನವೊಲಿಸುವ ಪ್ರಯತ್ನ ಮಾಡಿದರೂ, ನಮ್ಮದೇನು ಅಭ್ಯಂತರವಿಲ್ಲ ಎಂದರು


ಸಂಬಂಧಿತ ಟ್ಯಾಗ್ಗಳು

Congress Politics High command DC Tammanna


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ