ವಿಪ್ ಗೆ ಮಾನ್ಯತೆ ಇಲ್ಲ ಎಂದು ದಿಕ್ಕು ತಪ್ಪಿಸುತ್ತಿದ್ದಾರೆ: ಡಿಕೆಶಿ

DK Shivkumar Statement

17-07-2019

ಬೆಂಗಳೂರು: ಶಾಸಕರ ರಾಜೀನಾಮೆ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಮೈಲಿಗಲ್ಲು. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲ ನೀಡಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಅಲ್ಲದೇ, ಕೆಲವು ಬಿಜೆಪಿಯ ಸ್ನೇಹಿತರು, ವಿಪ್‍ಗೆ ಮಾನ್ಯತೆ ಇಲ್ಲ ಎಂದು ದಿಕ್ಕುತಪ್ಪಿಸಲು ಯತ್ನಿಸುತ್ತಿದ್ದಾರೆ. ಆದರೆ, ಪಕ್ಷ ವಿಪ್ ಅನ್ನು ನೀಡಬಹುದು ಮತ್ತು ಪಕ್ಷಾಂತರ ನಿಷೇಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಸಂಬಂಧಿತ ಟ್ಯಾಗ್ಗಳು

Session Rebel MLAs DK Shivkumar Government Crisis


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ