ಸರ್ಕಾರ ವಿಶ್ವಾಸಮತ ಯಾಚನೆಯಲ್ಲಿ ಸೋಲುತ್ತದೆ: ಯಡಿಯೂರಪ್ಪ

B S Yediyurappa Statement

18-07-2019

ಬೆಂಗಳೂರು: ನಮಗೆ ಶೇ. 101ರಷ್ಟು ಭರವಸೆ ಇದೆ. ಅವರು (ಮೈತ್ರಿಕೂಟ) ನೂರಕ್ಕೂ ಕಡಿಮೆ ಇದ್ದಾರೆ. ನಾವು 105 ಶಾಸಕರಿದ್ದೇವೆ. ವಿಶ್ವಾಸಮತ ಯಾಚನೆಯಲ್ಲಿ ಅವರು ಸೋಲುವುದು ಖಚಿತ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು. ಇಂದು ಸದನದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸಲಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಂಡಾಯ ಶಾಸಕರು ಯಾವ ನಡೆ ಇಡುತ್ತಾರೆ ಎಂಬುದರ ಮೇಲೆ ಸರ್ಕಾರದ ಅಳಿವು-ಉಳಿವಿನ ನಿರ್ಧಾರವಾಗಲಿದೆ.


ಸಂಬಂಧಿತ ಟ್ಯಾಗ್ಗಳು

B S Yediyurappa Rebel MLA Session Rebel MLA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ